ತಾವರೆ ಹೂ ಕೀಳಲು ಹೋಗಿ ವ್ಯಕ್ತಿ ಸಾವು

ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬರು ನೀರುಪಾಲಾದ ದುರ್ಘಟನೆ ಆಲೂರು ತಾಲ್ಲೂಕಿನ ಬೆಳಮೆ ಗ್ರಾಮದಲ್ಲಿ ನಡೆದಿದೆ.ರಾಮೇಶ್ವರ