ಶಶಿಕಲಾ ಲೋಕೇಶ್ ಅವರಿಗೆ ಅಖಿಲ ಭಾರತ ವೀರಶೈವ ಹಾಸನ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಇವರು ಇನ್ನು ಹಲವು ಸಂಸ್ಥೆಗಳಲ್ಲೂ ಸೇವೆಯನ್ನು ಸಲ್ಲಿಸಿದ್ದು ಅಕ್ಕಮಹಾದೇವಿ ಮಹಿಳಾ ವೇದಿಕೆ ತಾಲ್ಲೂಕು ಘಟಕದಲ್ಲಿ ಕಾರ್ಯದರ್ಶಿ ಹಾಗು ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.ಪ್ರಸ್ತುತ ಇವರು ಸೋಮವಾರ ನಡೆದ ಆಯ್ಕೆಯಲ್ಲಿ ಶಶಿಕಲಾ ಲೋಕೇಶ್ ಅವರಿಗೆ ಅಖಿಲ ಭಾರತ ವೀರಶೈವ ಹಾಸನ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ

Leave comment

Your email address will not be published. Required fields are marked with *.